News Karnataka Kannada
Tuesday, May 07 2024
ಉಡುಪಿ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬೆಳಿಗ್ಗೆ 9.30ರ ವೇಳೆಗೆ ಶೇ. 12.82ರಷ್ಟು ಮತದಾನ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಎರಡ್ಮೂರು ಮತಗಟ್ಟೆಗಳಲ್ಲಿ ಇವಿಎಂ ದೋಷದಿಂದ ಕೆಲಕಾಲ ಮತದಾನ ಸ್ಥಗಿತಗೊಂಡಿತು. ಉಳಿದಂತೆ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ನಡೆಯಿತು.
Photo Credit : NewsKarnataka

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಎರಡ್ಮೂರು ಮತಗಟ್ಟೆಗಳಲ್ಲಿ ಇವಿಎಂ ದೋಷದಿಂದ ಕೆಲಕಾಲ ಮತದಾನ ಸ್ಥಗಿತಗೊಂಡಿತು. ಉಳಿದಂತೆ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ನಡೆಯಿತು.

ಬೆಳಿಗ್ಗೆ 9.30ರ ವೇಳೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ. 12.82ರಷ್ಟು ಮತದಾನವಾಗಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.15.1, ಉಡುಪಿಯಲ್ಲಿ ಶೇ.13.41, ಕಾಪುವಿನಲ್ಲಿ ಶೇ.14.63, ಕಾರ್ಕಳದಲ್ಲಿ ಶೇ.13.77, ಶೃಂಗೇರಿಯಲ್ಲಿ ಶೇ. 13.73, ಮೂಡುಗೆರೆಯಲ್ಲಿ ಶೇ. 11.32, ಚಿಕ್ಕಮಗಳೂರಿನಲ್ಲಿ ಶೇ. 10.96 ಹಾಗೂ ತರೀಕೆರೆಯಲ್ಲಿ 9.69ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಿಂದ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು