ಉಡುಪಿ: ಬೈಂದೂರು ತಾಲೂಕಿನ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಇಂದು ಬಿಜೆಪಿ ಮುಖಂಡ, ಮಾಜಿ ಸಚಿವ ಈಶ್ವರಪ್ಪನವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಮೂಕಾಂಬಿಕೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮೂಕಾಂಬಿಕಾ ದರ್ಶನ ಪಡೆದು ವೀರಭದ್ರನ ದೇವರಿಗೆ ಕಾಯಿ ಸಮರ್ಪಿಸಿದರು. ಪುತ್ರ ಕಾಂತೇಶ್ ಅವರು ಜೊತೆ ಇದ್ದರು.
ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಮಾಜಿ ಸಚಿವ ಈಶ್ವರಪ್ಪ ಭೇಟಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.