Categories: ಉಡುಪಿ

ಮಜೂರಿನಲ್ಲಿ ಜೀವಂತ ನಾಗರ ಹಾವಿಗೆ ಜಲಾಭಿಷೇಕ, ಆರತಿ

ಕಾಪು: ಕಾಪು ಮಜೂರಿನಲ್ಲಿ ನಾಗರ ಪಂಚಮಿಯ ಪ್ರಯುಕ್ತ ಜೀವಂತ ನಾಗರ ಹಾವಿಗೆ ಜಲಾಭಿಷೇಕ ಮತ್ತು ಆರತಿ ಕಾರ್ಯಕ್ರಮ ಸೋಮವಾರ ಬೆಳಗ್ಗೆ ನಡೆಸಲಾಯಿತು.

ಮಜೂರಿನ ಉರಗ ತಜ್ಞ ಗೋವರ್ಧನ್ ಭಟ್ ರವರು ಗಾಯಗೊಂಡ ಹಾವುಗಳನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವ ಹವ್ಯಾಸವನ್ನು ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ರಿಕ್ಷಾ ಅಡಿಗೆ ಬಿದ್ದ ಹಾವನ್ನು ರಕ್ಷಿಸಿ, ಶುಶ್ರೂಷೆ ನೀಡುತ್ತಿದ್ದಾರೆ. ಮತ್ತೊಂದು ಹಾವನ್ನು ನಾಯಿ ಕಚ್ಚಿ ಗಾಯಗೊಳಿಸಿತ್ತು. ಎರಡು ಹಾವುಗಳಿಗೆ ಗೋವರ್ಧನ್ ಭಟ್ ರವರು ಶುಶ್ರೂಷೆ ನೀಡುತ್ತಿದ್ದಾರೆ. ಆ ಹಾವುಗಳಿಗೆ ಇಂದು ಜಲಾಭಿಷೇಕ ನೆರವೇರಿಸಿ ಆರತಿ ಎತ್ತಿದ್ದಾರೆ. ಈ ಸಂದರ್ಭ ಗೋವರ್ಧನ್ ಭಟ್ ರವರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

40 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago