News Karnataka Kannada
Saturday, April 27 2024
ಉಡುಪಿ

ಎ.2 : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಎ.2ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ತಿಳಿಸಿದ್ದಾರೆ.
Photo Credit : NewsKarnataka

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಎ.2ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ವಿನಯಕುಮಾರ್ ಸೊರಕೆ ಅವರು ಹೊಸ ಜವಾಬ್ದಾರಿ ವಹಿಸಿಕೊಂಡ ಬಳಿಕ ಇಂದು ರಾತ್ರಿ 8ಗಂಟೆಗೆ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಹೆಜಮಾಡಿಯ ಟೋಲ್‌ಗೇಟ್ ಬಳಿ ಸ್ವಾಗತಿಸಿ ಉಡುಪಿಗೆ ಕರೆದುಕೊಂಡು ಬರಲಾಗುವುದು ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು