Categories: ಉಡುಪಿ

ಕಲ್ಮಾಡಿ ಬಗ್ಗುಪಂಜುರ್ಲಿ ದೈವಸ್ಥಾನದ ಮೇಲ್ಚಾವಣಿ ಸಮರ್ಪಣಾ ಸಮಾರಂಭ: ಶಾಸಕ ಯಶ್ ಪಾಲ್ ಭಾಗಿ

ಉಡುಪಿ: ಕಲ್ಮಾಡಿ ಬಗ್ಗುಮುಂಡ ಬಗ್ಗು ಪಂಜುರ್ಲಿ ದೈವಸ್ಥಾನದ ಮೇಲ್ಚಾವಣಿ ನಿರ್ಮಾಣ ಸಮಿತಿ ಹಾಗೂ ದೇವಾಡಿಗ ಸಮಾಜ ಬಾಂಧವರ ಸಹಕಾರದಿಂದ ನಿರ್ಮಿಸಲ್ಪಟ್ಟ ಶ್ರೀ ಬಗ್ಗುಪಂಜುರ್ಲಿ ದೈವಸ್ಥಾನದ ಮೇಲ್ಚಾವಣಿ ಸಮರ್ಪಣಾ ಸಮಾರಂಭವು ಇಂದು‌ ನಡೆಯಿತು.

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ದೇವಾಡಿಗ ಸಮಾಜದ ಧರ್ಮಪಾಲ್ ದೇವಾಡಿಗ, ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ನಗರಸಭಾ ಸದಸ್ಯ ವಿಜಯ ಕೊಡವೂರು ಉಪಸ್ಥಿತರಿದ್ದರು.

Ashika S

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

7 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

21 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

37 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

40 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

1 hour ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago