News Karnataka Kannada
Friday, May 03 2024
ಉಡುಪಿ

ಕಾರ್ಕಳ: ಪಕಳದಲ್ಲಿ ಚರಂಡಿಗೆ ಉರುಳಿದ ಕಾರು

Car falls into drain at Pakala
Photo Credit : News Kannada

ಕಾರ್ಕಳ: ಬೆಳ್ಮಣ್ ಸಮೀಪದ ಕೆದಿಂಜೆ ಪಕಳ ಚರ್ಚ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಕಳ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು