Categories: ಉಡುಪಿ

ಕುಂದಾಪುರ: ಕಂಡ್ಲೂರಿನಲ್ಲಿ ಬೈಕ್ ಡಿಕ್ಕಿ ಹೊಡೆದು ಬಾಲಕನಿಗೆ ಗಂಭೀರ ಗಾಯ!

ಕುಂದಾಪುರ: ಬೈಕ್ ಡಿಕ್ಕಿ ಹೊಡೆದು ಬಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ‌ ಕುಂದಾಪುರದ ಕಂಡ್ಲೂರಿನಲ್ಲಿ ನಡೆದಿದೆ.

ಆರನೇ ತರಗತಿ ಓದುತ್ತಿರುವ ಮೊಹಮ್ಮದ್ ವಾಹಿದ್ ಗಾಯಗೊಂಡ ವಿದ್ಯಾರ್ಥಿ. ಈತ ರಸ್ತೆ ದಾಟುತ್ತಿದ್ದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದ ಮೊಹಮ್ಮದ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ‌.

ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮಾರಾದಲ್ಲಿ‌ ಸೆರೆಯಾಗಿದೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sneha Gowda

Recent Posts

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

1 min ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

8 mins ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

13 mins ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

32 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

33 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

54 mins ago