News Karnataka Kannada
Thursday, May 02 2024
ಉಡುಪಿ

ಕುಂದಾಪುರ: ಮೇ 8ರಂದು ಅಣ್ಣಾಮಲೈ ರೋಡ್ ಶೋ

Kundapur: Annamalai roadshow to be held on May 8
Photo Credit : News Kannada

ಕುಂದಾಪುರ: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಸಿಂಗಂ ಎಂದೇ ಖ್ಯಾತಿ ಪಡೆದಿರುವ ಕೆ. ಅಣ್ಣಾಮಲೈ ಅವರು ಮೇ 8ರಂದು ಬೈಂದೂರು ಕ್ಷೇತ್ರದ ವಿವಿಧಡೆಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರವಾಗಿ ರೋಡ್ ಶೋ ನಡೆಸಿ ಮತ ಯಾಚಿಸಲಿದ್ದಾರೆ.

ಬೆಳಿಗ್ಗೆ 8.30ಕ್ಕೆ ತ್ರಾಸಿಯಿಂದ ರೋಡ್ ಶೋ ಆರಂಭಗೊಂಡು, ಮರವಂತೆ, ನಾವುಂದ, ಅರಹೊಳೆ ಬೈಪಾಸ್ ನಾಗೂರು, ಕಂಬದಕೋಣೆ, ನಾಯ್ಕನಕಟ್ಟೆ,ಉಪ್ಪುಂದ, ಬಿಜೂರ್,ಯಡ್ತರೆ,ಅನಂತರ ಬೈಂದೂರು ತಲುಪಲಿದೆ. ಚುನಾವಣೆ ಪ್ರಚಾರದ ಕೊನೆ ದಿನದಂದು ಬಿಜೆಪಿ ಪಕ್ಷ ಕಸರತ್ತು ನಡೆಸಿ ಮತದಾರರ ಓಲೈಕೆ ಮುಂದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು