News Karnataka Kannada
Tuesday, April 23 2024
Cricket
ಉಡುಪಿ

ಕುಂದಾಪುರ: ಮರಬಿದ್ದು ಅನಾಹುತ, ಕೂದಲೆಳೆ ಅಂತರದಲ್ಲಿ ಪಾರಾದ ಬೈಂದೂರು ಶಾಸಕ

Kundapur: Byndoor MLA escapes unhurt
Photo Credit : News Kannada

ಕುಂದಾಪುರ: ಹಾಲಾಡಿ ಮಾರ್ಗದ ಮುಖ್ಯ ರಸ್ತೆಯಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಸಾಗುತ್ತಿದ್ದ ಸಂದರ್ಭದಲ್ಲಿ ಮರವೊಂದು ಉರುಳಿ ಬಿದ್ದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು, ಸಾರ್ವಜನಿಕರ ಸಂಚಾರಕ್ಕೆ ತೊಡಕನ್ನು ಉಂಟು ಮಾಡುತ್ತಿದ್ದ ಮರವನ್ನು ಶಾಸಕರು ತಮ್ಮ ಸಂಗಡಿಗರೊಂದಿಗೆ ಸೇರಿಕೊಂಡು ತೆರವು ಮಾಡುತ್ತಿದ್ದ ಸಂದರ್ಭದಲ್ಲಿ, ಅದೇ ಜಾಗದಲ್ಲಿ ಇನ್ನೊಂದು ಮರ ಉರುಳಿ ಬಿದ್ದ ಘಟನೆ ನಡೆದಿದೆ. ಕೂದಲೆಳೆ ಅಂತರದಲ್ಲಿ ಶಾಸಕರು ಪಾರಾಗಿದ್ದಾರೆ.

ಕ್ಷೇತ್ರದ ಶಾಸಕರು ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ಸ್ವತಃ ತಾವೇ ತೆರವು ಮಾಡುವುದರ ಮುಖೇನ ಸಮಾಜಕ್ಕೆ ಮಾದರಿ ಸಂದೇಶವನ್ನು ರವಾನಿಸಿದ್ದಾರೆ. ಅವರ ಸಾಮಾಜಿಕ ಕಳಕಳಿಯುಳ್ಳ ಮನೋಭಾವ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು