ಕುಂದಾಪುರ: ಪಂಜರ ಮೀನು ಕೃಷಿಯಲ್ಲಿ ಸಾಧನೆಗೈದ ಚಂದ್ರ ಖಾರ್ವಿ

ಕುಂದಾಪುರ: ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ನಿವಾಸಿ ಚಂದ್ರ ಕಾರ್ವಿ ಅವರು ಕಳೆದ 13 ವರ್ಷಗಳಿಂದ ಪಂಜರು ಮೀನು ಕೃಷಿಯನ್ನು ಮಾಡುವುದರ ಮುಖೇನ ಜೀವನವನ್ನು ಕಂಡು ಕೊಂಡಿದ್ದಾರೆ.

ಪಂಜರು ಮೀನು ಕೃಷಿಯಲ್ಲಿ ಕುರುಡಿ ಮೀನು ಮತ್ತು ಕೆಂಬೇರಿ ಮೀನನ್ನು ಸಾಕಿ, ಬೆಳೆದ ಮೀನುಗಳನ್ನು ಮಾರಾಟ ಮಾಡುತ್ತಾರೆ. ಮಾರುಕಟ್ಟೆಯಲ್ಲಿ ಮೀನಿಗೆ ಬಾರಿ ಬೇಡಿಕೆ ಕೂಡ ಇದೆ,ಹೊರ ರಾಜ್ಯಗಳಿಗೆ ಮೀನನ್ನು ಮಾರಾಟ ಮಾಡುವುದರ ಮೂಲಕ ಉತ್ತಮ ಆದಾಯವನ್ನು ಗಳಿಸುತ್ತಿದ್ದಾರೆ.

ಸ್ವ ಉದ್ಯೋಗ ಮಾದರಿಯ ಮೀನಿನ ಕೃಷಿಯನ್ನು ಮಾಡುವುದರ ಮೂಲಕ ಚಂದ್ರ ಖಾರ್ವಿ ಅವರು ಇತರರಿಗೆ ಮಾದರಿಯಾಗಿದ್ದಾರೆ. ಬೇರೆಯವರಿಗೆ ಮೀನು ಕೃಷಿ ಮಾಡಲು ತರಬೇತಿಯನ್ನು ಕೂಡ ನೀಡುತ್ತಾರೆ.

Sneha Gowda

Recent Posts

ಪ್ರಧಾನಿ ಘೋಷಣೆಗಷ್ಟೇ ಸೀಮಿತ; ಮೋದಿ ವಿರುದ್ದ ಬಿಕೆ ಹರಿಪ್ರಸಾದ ವಾಗ್ದಾಳಿ

ಪ್ರಧಾನಿ ಮೋದಿ ಒಬ್ಬ ಘೋಷಣಾ ವೀರ. ಘೋಷಣೆಗಷ್ಟೇ ಪ್ರಧಾನಿ ಸೀಮಿತವಾಗಿದ್ದು, ಘೋಷಣೆಗಳ ಮೂಲಕವೇ ಹಿರೋ ಆದವರು ಎಂದು ಪ್ರಧಾನಮಂತ್ರ ಮೋದಿ…

13 mins ago

ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಜೆಡಿಎಸ್‌ನಿಂದ ಪ್ರಜ್ವಲ್ ಉಚ್ಛಾಟನೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್‌ಗೆ ದೊಡ್ಡ ತಿರುವು ಸಿಕ್ಕಿದ್ದು, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ…

38 mins ago

ಇಪ್ಪತ್ತೆಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಯಡಿಯೂರಪ್ಪ

ಕರ್ನಾಟಕದಲ್ಲಿ ಚುನಾವಣೆ ವಾತಾವರಣ ಚೆನ್ನಾಗಿ ಇದೆ. ಈಗ ಚುನಾವಣೆ ನಡೆದಿರೋ 14 ಕ್ಷೇತ್ರಗಳಲ್ಲಿ ನಾವು 14 ಗೆಲ್ಲುತ್ತೇವೆ. ಮುಂದೆ ನಡೆಯುವ…

43 mins ago

ಲಾರಿಗೆ ಡಿಕ್ಕಿ ಹೊಡೆದ ಕಾರು : ಚಾಲಕ ಸ್ಥಳದಲ್ಲೇ ಸಾವು

ಅತಿ ವೇಗದಲ್ಲಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ…

51 mins ago

ಮೋದಿ ಚುನಾವಣೆಯಲ್ಲಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ನರೇಂದ್ರ ಮೋದಿ ಈ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಅವರಿಗೆ ಚುನಾವಣೆ ಗೆಲ್ಲುವ ವಿಶ್ವಾಸ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ-ವಿಜಯನಗರ ಲೋಕಸಭಾ…

52 mins ago

ರಾಮೇಶ್ವರಂ ಕೆಫೆ ಸ್ಫೋಟ ​​: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ಗೆ 14…

1 hour ago