ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತ ಸಮೂಹ

ಕುಂದಾಪುರ: ಬೇಸಿಗೆ ರಜೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಕಂಡು ಬಂದಿದೆ.

ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ದರ್ಶನ ಪಡೆಯಲು ರಾಜ್ಯ ಮತ್ತು ಹೊರ ರಾಜ್ಯಗಳಿಂದ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ವಸತಿ ಗೃಹಗಳು ತುಂಬಿ ತುಳುಕುತ್ತಿದ್ದು ದೇಗುಲದ ಹೊರ ಭಾಗದಲ್ಲಿಯೂ ಜನ ಜಂಗುಳಿ ಏರ್ಪಟ್ಟಿದೆ.

ಇತ್ತಿಚ್ಚಿನ ವರ್ಷಗಳಲ್ಲಿ ರಜಾ ದಿನಗಳಲ್ಲಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡುವ ರೂಢಿ ಜನರಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು ರಜಾ ದಿನಗಳಲ್ಲಿ ಪ್ರಸಿದ್ಧ ದೇವಾಲಯಗಳಲ್ಲಿ ಭಕ್ತ ಸಾಗರವೆ ಹರಿದು ಬರುತ್ತಿದೆ.

Gayathri SG

Recent Posts

ಆರ್ಭಟಿಸಿ ಬಂದ ಮಳೆಗೆ ಸಿಡಿಲು ಬಡಿದು ಆರು ಮಂದಿ ಬಲಿ

ನೆನ್ನ ದೇಶದ ಹಲವೆಡೆ ಧಾರಕಾರ ವಾಗಿ ಮಳೆ ಸುರಿದಿದೆ. ಬಹಳ ದಿನಗಳ ನಂತರ ವರುಣ ಭೂಮಿಗೆ ತಂಪೆರದಿದ್ದಾನೆ. ಆದರೆ ಬಂಗಾಳದಲ್ಲಿ…

4 mins ago

ಮಕ್ಕಳಾಗದ ದಂಪತಿಗೆ ಗುಡ್ ನ್ಯೂಸ್ : ಐವಿಎಫ್‌ ಈಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯ

ಹಲವು ದಂಪತಿಗಳಿಗೆ ಮಕ್ಕಳ್ಳಿಲ್ಲದ ಕೊರತೆ ಕಾಡುತ್ತಿವೆ. ಕೆಲವು ದಂಪತಿಗಳು ಹರಕೆ ಹೊರುತ್ತಾರೆ ಇನ್ನೂ ಕೆಲವರು ಐವಿಎಫ್ ನಂತಹ ಚಿಕಿತ್ಸೆ ಮೊರೆ…

36 mins ago

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ…

1 hour ago

ಬೆಳಗ್ಗೆ ಖಾಲಿ ಹೊಟ್ಟೆಗೆ ಹಣ್ಣಿನ ಜ್ಯೂಸ್ ಕುಡಿಯಬಾರದು ಯಾಕೆ?

ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…

1 hour ago

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

2 hours ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…

2 hours ago