ಕುಂದಾಪುರ: ಪಂಚಶಕ್ತಿ ಸಂಘ ಕೋಡಿತಲೆ ಹೊಸಬೆಂಗ್ರೆ ಅದರ 20ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದಲ್ಲಿ ಮುಳುಗು ತಜ್ಞ ಗಂಗೊಳ್ಳಿ ಗ್ರಾಮದ ಲೈಟ್ಹೌಸ್ ನಿವಾಸಿ ದಿನೇಶ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.
ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಮತ್ತು ಅತಿಥಿಗಳು ಉಪಸ್ಥಿತರಿದ್ದರು.