Categories: ಉಡುಪಿ

ಕುಂದಾಪುರ: ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ

ಕುಂದಾಪುರ: ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಗ್ರಾಮದ ಕಟ್ಟಿನಮಕ್ಕಿ ಕೆಳಹೊರ್ಣಿ ಎಸ್.ಸಿ ಕಾಲೋನಿ ಮತ್ತು ಹರ್ಕೂರು ಹೇರಿಗದ್ದೆ ಎಸ್.ಸಿ ಕಾಲೋನಿ ಭಾಗದದಲ್ಲಿ ಬಾವಿ ನೀರು ತಳ ಹಿಡಿದಿದ್ದು ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ.

ಹರ್ಕೂರು ಕೆಳಹೊರ್ಣಿ ಎಸ್.ಸಿ ಕಾಲೋನಿಯಲ್ಲಿ ನಾಲ್ಕು ಕುಟುಂಬಗಳು ಮತ್ತು ಕಟ್ಟಿನಮಕ್ಕಿ ಹೇರಿಗದ್ದೆ ಎಸ್.ಸಿ ಕಾಲೋನಿಯಲ್ಲಿ ಐದು ಕುಟುಂಬಗಳು ವಾಸಮಾಡುತ್ತಿದ್ದಾರೆ.ಈ ಭಾಗದ ಪರಿಸರದಲ್ಲಿದ್ದ ಸರಕಾರಿ ಬಾವಿ ನೀರು ತಳಹಿಡಿದಿದೆ,ಕೊಳವೆ ಬಾವಿ ನೀರು ಕುಡಿಯಲು ಯೊಗ್ಯವಾಗಿಲ್ಲ. ಸರಕಾರಿ ಬಾವಿ ನೀರಿನ ಆಶ್ರಯದಲ್ಲೇ ಬದುಕನ್ನು ಕಟ್ಟಿಕೊಂಡಿರುವ ಎಸ್.ಸಿ ಕಾಲೋನಿ ಭಾಗದ ಜನರಿಗೆ ಬಾವಿ ನೀರು ಬರಿದಾಗಿದ್ದರಿಂದ ಕಳೆದ 15 ದಿನಗಳಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿದೆ.ಹನಿ ನೀರಿಗೂ ಪರಿತಪಿಸುವಂತೆ ಆಗಿದ್ದು,ಕುಡಿಯಲು ನೀರನ್ನು ಒದಗಿಸಿ ಕೊಡುವಂತೆ ಪಂಚಾಯತ್ ಸದಸ್ಯರ ಬಳಿ ಹಲವಾರು ಬಾರಿ ಹೇಳಿದ್ದರೂ ಯಾವುದೇ ರೀತಿಯ ಪ್ರಯೋಜನೆ ಆಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

Ashika S

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

2 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

2 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

3 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

3 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

4 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

4 hours ago