News Karnataka Kannada
Friday, May 03 2024
ಉಡುಪಿ

ಕುಂದಾಪುರ: ಸಿದ್ದಾಪುರದಲ್ಲಿ ಗೃಹ ಸಚಿವ ಅಮಿತ್ ಶಾ ರೋಡ್ ಶೋ, ಹರಿದು ಬಂದ ಜನಸಾಗರ

Kundapur: Home Minister Amit Shah's road show in Siddapur, a sea of ​​people
Photo Credit :

ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರ ಚುನಾವಣೆ ಪ್ರಚಾರದ ಕಾರ್ಯಕ್ರಮದ ಅಂಗವಾಗಿ ಸಿದ್ದಾಪುರದಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಕಾರ್ಯಕ್ರಮದಲ್ಲಿ ಜನ ಸಾಗರವೇ ಹರಿದು ಬಂದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಗುರುರಾಜ್ ಗಂಟಿಹೊಳೆ ಅವರನ್ನು 50,000 ಕ್ಕೂ ಅಧಿಕ ಮತಗಳಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ,ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು. ರೋಡ್ ಶೋ ಕಾರ್ಯಕ್ರಮದಲ್ಲಿ ಸಾವಿರಾರು ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ಸಿದ್ದಾಪುರದಲ್ಲಿ ಬೀಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು