News Karnataka Kannada
Monday, April 29 2024
ಉಡುಪಿ

ಕುಂದಾಪುರ: ಗೃಹ ಸಚಿವ ಡಾ.ಜಿ ಪರಮೇಶ್ವರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

Home Minister Dr G Parameshwara visits Kollur Sri Mookambika Temple
Photo Credit : News Kannada

ಕುಂದಾಪುರ: ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ದಂಪತಿ ಜತೆಗೂಡಿ ಉಡುಪಿ ಜಿಲ್ಲೆಯ ಪ್ರಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ  ಪಡೆದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶ್ರೀ ಮೂಕಾಂಬಿಕಾ ದೇವಿಗೆ ಚಂಡಿಕಾ ಹೋಮವನ್ನು ನೆರವೇರಿಸಿದರು. ಗೃಹ ಸಚಿವರನ್ನು ದೇವಳದ ಆಡಳಿತ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ರಾಮಚಂದ್ರ ಅಡಿಗ, ಕಾರ್ಯನಿರ್ವಹಣಾಧಿಕಾರಿ ರವಿ ಕೋಟಾರಗಸ್ತಿ,ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು