ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಮತಗಟ್ಟೆಯಲ್ಲಿ ಕುಂದಾಪುರ ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಮತ ಚಲಾವಣೆ ಮಾಡಿದರು.