ಕುಂದಾಪುರ: ಬೊಬ್ಬರ್ಯ ದೇವಸ್ಥಾನದ ಬಳಿ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರ ಕುಂದಾಪುರ ಟಿ.ಟಿ ರಸ್ತೆ ನಿವಾಸಿ ವಿಶಾಲ್ ಗಂಭೀರವಾಗಿ ಗಾಯಗೊಂಡಿದ್ದು,ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಲಾರಿ ಡಿಕ್ಕಿ -ಸಹ ಸವಾರ ಗಂಭೀರ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.