ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ಮರವಂತೆ ಅವರು ಮರವಂತೆ ಗ್ರಾಮದ ವಾರ್ಡ್ ನಂ.03 ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತವನ್ನು ಚಲಾಯಿಸಿದರು.
ಕುಂದಾಪುರ: ಮನ್ಸೂರ್ ಇಬ್ರಾಹಿಂ ಮತ ಚಲಾವಣೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.