ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಎಂಎಲ್ಎ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದ ಹಾಲಿ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಅವರನ್ನು ಶುಕ್ರವಾರ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡು ಮಾತುಕತೆ ನಡೆಸಿದರು.
ಕುಂದಾಪುರ: ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಭೇಟಿಯಾದ ಗಂಟಿಹೊಳೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.