ಉಡುಪಿ

ಕುಂದಾಪುರ: ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಕುಂದಾಪುರ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿದ್ದ ಬಾರಿ ಮಳೆಯಿಂದ ಸೌಪರ್ಣಿಕಾ ನದಿ ನೀರಿನ ಮಟ್ಟ ಏರಿಕೆ ಆಗಿದ್ದರಿಂದ ನದಿ ಪಾತ್ರ ಪ್ರದೇಶಗಳಲ್ಲಿ ಪ್ರವಾಹ ಕಂಡು ಬಂದಿದೆ ನೆರೆ ಪೀಡಿತ ಪ್ರದೇಶಗಳಾದ ನಾವುಂದ, ಸಾಲ್ಬುಡ, ಬಡಾಕೆರೆ, ನಾಡ, ಕಡ್ಕೆ, ಮರವಂತೆ, ಪಡುಕೋಣೆ, ಪ್ರದೇಶಗಳಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಾನುವಾರುಗಳಿಗೆ ಶಾಶ್ವತ ಕೊಟ್ಟಿಗೆ ನಿರ್ಮಾಣ ಹಾಗೂ ಗದ್ದೆ ಪ್ರದೇಶದಲ್ಲಿರುವ ತೋಡುಗಳ ಹೂಳೆತ್ತುವ ಕಾರ್ಯ ನದಿ ದಂಡೆ ನಿರ್ಮಾಣಕ್ಕೆ ವಿಶೇಷ ಅನುದಾನ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರು ಸಂಬಂಧಪಟ್ಟ ಅಧಿಕಾರಿಗಳು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Gayathri SG

Recent Posts

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

5 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

25 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

48 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago