ಕುಂದಾಪುರ: ಕಾಂಗ್ರೆಸ್ ಪಕ್ಷದ ಕುಂದಾಪುರ ಕ್ಷೇತ್ರ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರು ಸಾಲಿಗ್ರಾಮದಲ್ಲಿ ಬೃಹತ್ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ಅಪಾರ ಸಂಖ್ಯೆಯಲ್ಲಿ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರಿಗೆ ಸಾಥ್ ನೀಡಿ ಜೈಕಾರ ಕೂಗಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.