ಕುಂದಾಪುರ: ಬಿಪರ್ ಜಾಯ್ ಚಂಡಮಾರುತದಿಂದ ಕಡಲಬ್ಬರ ಉಂಟಾದ ಕಾರಣ ಬೈಂದೂರು ತಾಲೂಕಿನ ಮರವಂತೆಯಲ್ಲಿ ಕಡಲ್ಕೊರೆತ ಉಂಟಾಗಿ ಫಿಷರೀಸ್ ರಸ್ತೆ ಬಿರುಕು ಬಿಟ್ಟಿದೆ.
ಕಳೆದ ಬಾರಿ ಕಾಣಿಸಿಕೊಂಡಿದ್ದ ತೌಕ್ತೆ ಚಂಡಮಾರುತದ ಪ್ರಭಾವದಿಂದ ಮರವಂತೆ ಕರಾವಳಿ ಭಾಗದ ರಸ್ತೆ ಸಮುದ್ರ ಪಾಲಾಗಿತ್ತು.