News Karnataka Kannada
Sunday, April 28 2024
ಉಡುಪಿ

ಮಾ. 29: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಮುಂಬರುವ ಲೋಕಸಭಾ ಚುನಾವಣಾ ಪ್ರಯುಕ್ತ ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ಇದೇ ಬರುವ ಮಾ. 29 ಶುಕ್ರವಾರ ಬೆಳಿಗ್ಗೆ 10:30ಕ್ಕೆ ಪೆರ್ವಾಜೆ ಬಿಲ್ಲವ ಸೇವಾ ಸಂಘ ಇದರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
Photo Credit : NewsKarnataka

ಕಾರ್ಕಳ : ಮುಂಬರುವ ಲೋಕಸಭಾ ಚುನಾವಣಾ ಪ್ರಯುಕ್ತ ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ಇದೇ ಬರುವ ಮಾ. 29 ಶುಕ್ರವಾರ ಬೆಳಿಗ್ಗೆ 10:30ಕ್ಕೆ ಪೆರ್ವಾಜೆ ಬಿಲ್ಲವ ಸೇವಾ ಸಂಘ ಇದರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೇಸ್ ಅದ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ಹಾಗೂ ಜಿಲ್ಲಾ ಕಾಂಗ್ರೇಸ್ ಮುಖಂಡರು, ಭಾಗವಹಿಸಲಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬ್ಲಾಕ್ ಕಾಂಗ್ರೇಸ್ ಅಧ್ಯಕರಾದ ಸದಾಶಿವ ದೇವಾಡಿಗ ಪತ್ರಿಕಾ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು