Categories: ಉಡುಪಿ

ಮಣಿಪಾಲ್: ವಿಶ್ವ ಏಡ್ಸ್ ದಿನದ ಅಂಗವಾಗಿ ಮರಳುಶಿಲ್ಪ ಕಲಾಕೃತಿ ರಚನೆ

ಮಣಿಪಾಲ್: ಮಣಿಪಾಲ್ ಸ್ಯಾಂಡ್ ಹಾರ್ಟ್ ನ ಕಲಾವಿದ ಶ್ರಿನಾಥ್ ಮಣಿಪಾಲ ಮತ್ತು ರವಿಹಿರೆಬೆಟ್ಟು ವಿಶ್ವ ಏಡ್ಸ್ ದಿನ-2022 ಇದರ ಅಂಗವಾಗಿ ಜನರಲ್ಲಿ ಜಾಗೃತಿ ಮುಡಿಸುವ ನಿಟ್ಟಿನಲ್ಲಿ ಸಮುದಾಯ ವೈದ್ಯಕೀಯ ವಿಭಾಗ ಕೆ ಎಂ ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಮಣಿಪಾಲದಲ್ಲಿ ಒಂದು ಮರಳುಶಿಲ್ಪ ಕಲಾಕೃತಿಯನ್ನು ರಚಿಸಿದರು.

ಕಲಾಕೃತಿಯಲ್ಲಿ ಮರಳಿನಿಂದ ಒಂದು ಹಡಗನ್ನು ಕಾಲ್ಪನಿಕವಾಗಿ ರಚಿಸಲಾಗಿತ್ತು, ಅದನ್ನು ಜೀವನದ ಸುಮದುರ ಪಯಣಕ್ಕೆ ಹೊಲಿಸಲಾಗಿದೆ. ಕಲಾಕೃತಿಯ ಜೊತೆಯಲ್ಲಿ “ ಮುಳುಗದಿರಲಿ ಜೀವನದ ಪಯಣ” ಎನ್ನುವ ಏಡ್ಸ್ ಜಾಗೃತಿ ಸಂದೇಶವನ್ನು ಸಹ ನೀಡಲಾಗಿತ್ತು.

Gayathri SG

Recent Posts

ಇಂದು ಮಧ್ಯಾಹ್ನ ರೇವಣ್ಣ ರಿಲೀಸ್ : ಜೈಲಿನ ಬಳಿ ಬೆಂಬಲಿಗರ ಸಂಭ್ರಮ

ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು…

7 mins ago

ಕೇರಳದಲ್ಲಿ ಎರಡು ಕಡೆ ಐಸ್‌ಕ್ರೀಂ ಬಾಂಬ್‌ ಸ್ಫೋಟ

ಇಲ್ಲಿನ ಪರಿಯಾರಂನ ಅಂಚರಕಂಡಿಯಲ್ಲಿ ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಸ್ತೆಗೆ ಎಸೆಯಲಾದ 2 ಐಸ್‌ ಕ್ರೀಂ ಬಾಂಬ್‌ಗಳು…

21 mins ago

ಮುಂಬೈನಲ್ಲಿ ದಿಢೀರ್‌ ದೂಳಿನ ಬಿರುಗಾಳಿ: 8 ಸಾವು, 65 ಜನರಿಗೆ ಗಾಯ

ಮುಂಬೈನಲ್ಲಿ ಸಂಜೆ ದಿಢೀರನೆ ಬಿರುಗಾಳಿ ಕಾಣಿಸಿಕೊಂಡಿದ್ದು ಪರಿಣಾಮ 8 ಮಂದಿ ಸಾವನಪ್ಪಿದ್ದಾರೆ. ಜೊತೆಗೆ 65 ಜನರು ಗಾಯಗೊಂಡಿದ್ದಾರೆ. ಗಾಳಿಯ ಬೆನ್ನಲ್ಲೇ…

44 mins ago

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

ಬಿಹಾರದ ಮಾಜಿ ಡಿಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ (72) ಅವರು ನಿಧನ ಹೊಂದಿದ್ದಾರೆ. ದೆಹಲಿಯ ಅಖಿಲ…

57 mins ago

ನುಡಿದಂತೆ ನಡೆದ ಮೋದಿ : ಬಾಗಲಕೋಟೆ ಬಾಲಕಿಗೆ ಬಂತು ನಮೋ ಪತ್ರ

ಪ್ರಧಾನಿ ನರೇಂದ್ರ ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿಗೆ ಕೊಟ್ಟ ಮಾತಿನಂತೆ ಮೋದಿ ಇದೀಗ…

1 hour ago

4ನೇ ಹಂತದ ಮತದಾನ ಅಂತ್ಯ : ಶೇ.62.84 ರಷ್ಟು ಮತದಾನ

ಸೋಮವಾರ ನಡೆದ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ರಾತ್ರಿ 8 ಗಂಟೆಯವರೆಗೂ ಶೇ 62. 84 ರಷ್ಟು ಮತದಾನವಾಗಿದೆ. 2019ರ…

1 hour ago