News Karnataka Kannada
Monday, April 22 2024
Cricket
ಉಡುಪಿ

ಶಾಸಕ ಯಶ್‌ಪಾಲ್‌ಗೆ ಜೀವಬೆದರಿಕೆ: ಮತ್ತೋರ್ವನ ಬಂಧನ

Mla Yash Pal receives death threat, another arrested
Photo Credit : News Kannada

ಕಾಪು: ಹಿಜಾಬ್ ವಿಚಾರವಾಗಿ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಕಾಪು ಪೊಲೀಸರು ಜೂನ್ 22ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಬಜ್ಪೆ ನಿವಾಸಿ ಮೊಹಮ್ಮದ್ ಆಸಿಫ್ (32) ಬಂಧಿತ ಆರೋಪಿ. ಜೂನ್ 2022 ರಲ್ಲಿ ಹಿಜಾಬ್ ವಿವಾದ ಉತ್ತುಂಗದಲ್ಲಿದ್ದಾಗ, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಯಶಪಾಲ್ ಸುವರ್ಣ ಅವರಿಗೆ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು