Categories: ಉಡುಪಿ

ಕಂದಾಯ ಇಲಾಖೆ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಂದ ಅಣಕು ಪ್ರದರ್ಶನ

ಕುಂದಾಪುರ: ಮಳೆಗಾಲದಲ್ಲಿ ನೆರೆ ಪೀಡಿತ ಪ್ರದೇಶಗಳಿಂದ ಜನ ಮತ್ತು ಜಾನುವಾರುಗಳ ಜೀವರಕ್ಷಣೆ ಮಾಡುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಅವರ ನಿರ್ದೇಶನದ ಮೇರೆಗೆ ಬೈಂದೂರು ತಹಸೀಲ್ದಾರ್ ಶ್ರೀಕಾಂತ ಹೆಗ್ದೆ ನೇತೃತ್ವದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ದಳದವರಿಂದ ಬಿಜೂರು ಗ್ರಾಮದಲ್ಲಿ ಅಣುಕು ಪ್ರದರ್ಶನ ಕಾರ್ಯಾಚರಣೆ ಸೋಮವಾರ ನಡೆಯಿತು.

ಅಣುಕು ಪ್ರದರ್ಶನದಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.

Ashika S

Recent Posts

ತಂದೆ ಕಿರುಕುಳಕ್ಕೆ ಬೇಸತ್ತು ತಾಯಿ ಆತ್ಮಹತ್ಯೆಗೆ ಯತ್ನ: ಪ್ರಾಣ ಉಳಿಸಿದ 7 ವರ್ಷದ ಬಾಲಕಿ

ಅಪ್ಪನ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಕಾಪಾಡಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ.

8 mins ago

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.  

35 mins ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…

1 hour ago

ಮೋದಿ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ.

1 hour ago

ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು…

2 hours ago

ಕದ್ದ ಬೈಕ್ ಪಾರ್ಕಿಂಗ್‌ ಮಾಡಿ ಪರಾರಿ : 30 ಬೈಕ್‍ ಪೊಲೀಸರ ವಶಕ್ಕೆ

ಬೈಕ್ ಕಳ್ಳತನ ಮಾಡಿ ಬಸ್ ನಿಲ್ದಾಣದ ಪಕ್ಕದ ಪೇ&ಪಾರ್ಕಿಂಗ್‌ನಲ್ಲಿ ಪಾರ್ಕ್ ಮಾಡಿ ಕಳ್ಳರು ಪರಾರಿಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪಾರ್ಕ್…

2 hours ago