News Karnataka Kannada
Wednesday, May 01 2024
ಉಡುಪಿ

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ; ಆರನೇ ಬಾರಿಗೆ ಎರಡು ಚಿನ್ನದ ಪದಕ ಗೆದ್ದ ಉಡುಪಿಯ ರಿಯಾ ಜಿ. ಶೆಟ್ಟಿ

national level karate competition; Udupi's Riya G, who won two gold medals for the sixth time. Shetty
Photo Credit : News Kannada

ಉಡುಪಿ: ಉಡುಪಿಯ ರಾಜಾಂಗಣದಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನ ಕುಮಿಟೆ ಹಾಗೂ ಕಟಾ ವಿಭಾಗದಲ್ಲಿ ಒಳಕಾಡು ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ರಿಯಾ ಜಿ. ಶೆಟ್ಟಿ ಪ್ರಥಮ ಸ್ಥಾನ ಪಡೆಯುವುದರ ಜೊತೆಗೆ ಎರಡು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾಳೆ.

ಈಕೆ ಕೀಳಂಜೆಯ ಛಾಯಾಗ್ರಹ ಗಣೇಶ್ ಶೆಟ್ಟಿ ಹಾಗೂ ಜಯಲಕ್ಷ್ಮಿಗಣೇಶ್ ಶೆಟ್ಟಿ ಅವರ ಪುತ್ರಿ. ಕರಾಟೆ ಪಟು ಪ್ರವೀಣಾ ಸುವರ್ಣ ಪರ್ಕಳ ಇವರ ಬಳಿ ತರೆಬೇತಿ ಪಡೆಯುತ್ತಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಆರನೇ ಬಾರಿಯೂ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ ಗೆದ್ದಿರುವುದು ವಿಶೇಷತೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು