News Karnataka Kannada
Sunday, April 14 2024
Cricket
ಉಡುಪಿ

ಬೈಕ್‌ಗಳ ನಡುವೆ ಡಿಕ್ಕಿ ಓರ್ವ ಸಾವು, ಮತ್ತೊಬ್ಬ ಗಂಭೀರ

Woman killed in accident, son Ashwin and husband critically injured
Photo Credit : News Kannada

ಶಿರ್ವ: ಶಂಕರಪುರ ಶಿರ್ವ ಮುಖ್ಯ ರಸ್ತೆ ಯ ದುರ್ಗಾನಗರ ಬಸ್ಸು ನಿಲ್ದಾಣದ ಬಳಿ ಬೈಕುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಮೃತ ಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ 9 ಗಂಟೆಯ ವೇಳೆ ನಡೆದಿದೆ. ಶಂಕರಪುರ ದ ಶಂಕರ ಆಚಾರ್ಯ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಬಂಟಕಲ್ಲು ನಾಗರಿಕ ಸೇವಾ ಸಮಿತಿಯವರ ತುರ್ತು ವಾಹನದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪಾಂಬೂರಿನ ಕರುಣಾಕರ ಮೂಲ್ಯ ಗಾಯಳು ಎಂದು ತಿಳಿದು ಬಂದಿದೆ. ಶಿರ್ವ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು