News Karnataka Kannada
Thursday, May 09 2024
ಉಡುಪಿ

ಉಡುಪಿ: ಲೇಡಿ ಕಂಡಕ್ಟರ್ ‘ದಾದಾಗಿರಿ’ಗೆ ಬಸ್ಸಿನಲ್ಲಿದ್ದ ಪ್ರಯಾಣಿಕರು ತಬ್ಬಿಬ್ಬು

ಲೇಡಿ ಕಂಡಕ್ಟರ್ ಓರ್ವರು ಇನ್ನೊಂದು ಬಸ್ ನ ಕಂಡಕ್ಟರ್ ಮೇಲೆ ತೋರಿದ ದಾದಾಗಿರಿಯ ವಿಡಿಯೋ ವೈರಲ್ ಆಗುತ್ತಿದೆ.
Photo Credit : NewsKarnataka

ಉಡುಪಿ: ಲೇಡಿ ಕಂಡಕ್ಟರ್ ಓರ್ವರು ಇನ್ನೊಂದು ಬಸ್ ನ ಕಂಡಕ್ಟರ್ ಮೇಲೆ ತೋರಿದ ದಾದಾಗಿರಿಯ ವಿಡಿಯೋ ವೈರಲ್ ಆಗುತ್ತಿದೆ.

ಉಡುಪಿಯ ಸಂತೆಕಟ್ಟೆ ಬಳಿ ಈ ಘಟನೆ ಸಂಭವಿಸಿದೆ. ಎಂದಿನಂತೆ ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಈ ಗಲಾಟೆ ನಡೆದಿದೆ. ತನಗಿಂತ ಮೊದಲೇ ಬಂದು ಬಸ್ ನಿಲ್ಲಿಸಿದ್ದಕ್ಕಾಗಿ ಲೇಡಿ ಕಂಡಕ್ಟರ್ ರೇಖಾ ಎಂಬವರು ಬಸ್ ಗೆ ಹತ್ತಿ ಕಂಡಕ್ಟರ್ ನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ.

ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದಾಳೆ. ಕೆಲ ಹೊತ್ತು ಈ ಲೇಡಿಯ ರೌದ್ರಾವತಾರ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ. ಕೊನೆಗೆ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡ ಬಳಿಕ , ಆಕೆ ಬಸ್ ನಿಂದ ಇಳಿದು ಹೋಗಿದ್ದಾಳೆ. ಸದ್ಯ ಈ ಘಟನೆಯ ಸಿಸಿಟಿವಿ ಫೂಟೇಜ್ ವೈರಲ್ ಆಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು