News Karnataka Kannada
Monday, May 06 2024
ಉಡುಪಿ

ಕಟಪಾಡಿ : ಬಸ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ರಾತ್ರಿ ನಡೆದಿದೆ
Photo Credit : NewsKarnataka

ಉಡುಪಿ: ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ರಾತ್ರಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಪಾದಚಾರಿಯ ಗುರುತು ಪತ್ತೆಯಾಗಿಲ್ಲ. ಪಾದಚಾರಿಗೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ಕಳೆದುಕೊಂಡ ಬಸ್ ಡಿವೈಡರ್ ಮೇಲೆ ಏರಿ ನಿಂತಿದೆ. ಘಟನೆಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು