ಪೆರ್ಣಂಕಿಲ: ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವತಿಯಿಂದ ಪೆರ್ಣನ ಊರುಡ್ ಕೆಸರ್ದ ಗೊಬ್ಬು ಕಾರ್ಯಕ್ರಮವನ್ನು ದೇವಸ್ಥಾನದ ವಠಾರದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಸತ್ಯಾನಂದ ನಾಯಕ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಆಟೋಟಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.