Categories: ಉಡುಪಿ

ಪೆರ್ಣಂಕಿಲದಲ್ಲಿ ‘ಪೆರ್ಣನ ಊರುಡ್ ಕೆಸರ್ದ ಗೊಬ್ಬು ಕಾರ್ಯಕ್ರಮ’

ಪೆರ್ಣಂಕಿಲ‌: ಪೆರ್ಣಂಕಿಲ‌ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವತಿಯಿಂದ ಪೆರ್ಣನ ಊರುಡ್ ಕೆಸರ್ದ ಗೊಬ್ಬು ಕಾರ್ಯಕ್ರಮವನ್ನು ದೇವಸ್ಥಾನದ ವಠಾರದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ‌ ಶುಭಹಾರೈಸಿದರು. ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಸತ್ಯಾನಂದ ನಾಯಕ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ‌ಮಕ್ಕಳಿಗೆ‌ ಹಾಗೂ‌ ಹಿರಿಯರಿಗೆ ವಿವಿಧ ಆಟೋಟಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

Gayathri SG

Recent Posts

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

2 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

14 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

18 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

48 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

55 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

1 hour ago