News Karnataka Kannada
Saturday, May 11 2024
ಉಡುಪಿ

ಉಡುಪಿ ಕೃಷ್ಣಮಠಕ್ಕೆ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಭೇಟಿ

Whatsapp Image 2023 12 22 At 3.41.25 Pm (1)
Photo Credit : News Kannada

ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಖಾಸಗಿ ಕಾರ್ಯ ನಿಮಿತ್ತ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು. ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು