News Karnataka Kannada
Monday, April 15 2024
Cricket
ಉಡುಪಿ

ತಿಮಿಂಗಿಲದ ಅಂಬರ್ ಗ್ರಿಸ್ ಎಂದು ಹೇಳಿ ವಂಚನೆಗೆ ಯತ್ನ: 10 ಲಕ್ಷ.ರೂ ಬೇಡಿಕೆ

Chamarajanagar: Four arrested for vomiting of whale
Photo Credit : News Kannada

ಕುಂದಾಪುರ: ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್ ಗ್ರಿಸ್ (ತಿಮಿಂಗಿಲದ ವಾಂತಿ) ಎಂದು ಹೇಳಿ 10.ಲಕ್ಷ.ರೂಗೆ ಸಾರ್ವಜನಿಕರಿಗೆ ಮಾರಲು ಯತ್ನಿಸಿದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾದ ನಿರಂಜನ್ ಎಸ್ (26),ಮಿಲನ್ ಮೊನಿಶ್ ಶೆಟ್ಟಿ (27) ಎನ್ನುವ ಯುವಕರಿಬ್ಬರು ಯಡ್ತರೆ ಹೊಸ ಬಸ್ ನಿಲ್ದಾಣದ ಬಳಿ ಸುಮಾರು 3 ಕೆ.ಜಿ 910.ಗ್ರಾಂ ತೂಕವನ್ನು ಹೊಂದಿರುವ ಹಳದಿ ಬಣ್ಣವನ್ನು ಹೊಲುವ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್ ಗ್ರಿಸ್ ಎಂದು ಸುಳ್ಳು ಹೇಳಿ ಮಾರಲು ಯತ್ನಿಸುತ್ತಿದ್ದಾಗ ಕ್ಲಪ್ತ ಮಾಹಿತಿ ಮೆರೆಗೆ ದಾಳಿ ನಡೆಸಿದ ಬೈಂದೂರು ಠಾಣೆ ಪೊಲೀಸರು ವಸ್ತು ಸಹಿತ ಯುವಕರನ್ನು ಬಂಧಿಸಿದ್ದಾರೆ.

ಈ ರೀತಿ ಸುಳ್ಳುಗಳನ್ನು ಹೇಳಿ ಮಾರಾಟ ಮಾಡುವ ಜಾಲವೊಂದು ಸಕ್ರೀಯವಾಗಿದ್ದು, ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿಗಳು ಲಭ್ಯವಾದರೆ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಕೋರಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು