News Karnataka Kannada
Monday, April 29 2024
ಉಡುಪಿ

ಅಂಬಲಪಾಡಿ ಬೈಪಾಸ್ ನಲ್ಲಿ ಸರಣಿ ಅಪಘಾತ: ಓರ್ವ ಮಹಿಳೆ ಗಂಭೀರ, ಹಲವು ಮಂದಿಗೆ ಗಾಯ

Car catches fire during match promotional event
Photo Credit : News Kannada

ಅಂಬಲಪಾಡಿ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಂಬಲಪಾಡಿ ಬೈಪಾಸ್ ಬಳಿ ಇಂದು ಮಧ್ಯಾಹ್ನ ಮೂರು ಕಾರು ಹಾಗೂ ಒಂದು‌ ಲಾರಿ ನಡುವೆ ಸರಣಿ ಅಪಘಾತ ನಡೆದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.

ಇನ್ನೋವಾ ಕಾರು ಚಾಲಕ ಒಮ್ಮೇಲೆ ಬ್ರೇಕ್ ಹಾಕಿದ ಪರಿಣಾಮ ಅದರ ಹಿಂದುಗಡೆಯಲ್ಲಿ ಬರುತ್ತಿದ್ದ ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.

ಅಪಘಾತದಲ್ಲಿ ಇನ್ನೋವಾ ಕಾರು, ಮಹೀಂದ್ರಾ ಎಕ್ಸ್ ಯುವಿ 300 ಕಾರು, ಟಾಟಾ ನೆಕ್ಸಾನ್ ಕಾರು ಸಂಪೂರ್ಣ ಜಖಂ ಆಗಿದ್ದು, ಮಹೀಂದ್ರಾ ಎಕ್ಸ್ ಯುವಿ 300 ಕಾರಿನಲ್ಲಿದ್ದ ಕುಟುಂಬವೊಂದು ಅಪಘಾತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು