News Karnataka Kannada
Monday, April 29 2024
ಉಡುಪಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ

ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಆಶೀರ್ವಾದ ಪಡೆದ ಕೋಟ ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಶ್ರೀಕೃಷ್ಣನ ದರ್ಶನ ಪಡೆದರು
Photo Credit : News Kannada

ಉಡುಪಿ:  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಪುತ್ತಿಗೆ ಶ್ರೀಗಳು ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಆಶೀರ್ವದಿಸಿ ಗೌರವಿಸಿದರು. ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಕೋಟ ಅವರು ಮಠ, ಮಂದಿರ ಮತ್ತು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಜೊತೆಗೆ ಪಕ್ಷದ ಮುಖಂಡರನ್ನು ಭೇಟಿಯಾಗಿ ಬೆಂಬಲ ಯಾಚಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು