News Karnataka Kannada
Thursday, April 25 2024
Cricket
ಉಡುಪಿ

ಸಿಎಂ ಅವರೇ ಮೋದಿ ಬಗ್ಗೆ ಲಘುವಾಗಿ ಮಾತನಾಡುವ ಮುಂಚೆ ಯೋಚಿಸಿ: ಮಾಜಿ ಸಚಿವ ಕೋಟ

Ex-minister Kota
Photo Credit : News Kannada

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರಕ್ಕೆ ಹೋಗಿ ಪ್ರಧಾನಿ ಮೋದಿ ಸುಳ್ಳುಗಾರ ಹೇಳುತ್ತಾರೆ. ಅವರು ಸೌಜನ್ಯವನ್ನು ಮೀರಿ ಮಾತನಾಡಿದ್ದಾರೆ. ಇದನ್ನು ಕರ್ನಾಟಕದ ಜನತೆಯ ಪರವಾಗಿ ಖಂಡಿಸಬೇಕು. ಇಡೀ ಜಗತ್ತು ಮೆಚ್ಚುವ ಪ್ರಧಾನಿ ಮೋದಿ ಅವರ ಬಗ್ಗೆ ಸಿದ್ದರಾಮಯ್ಯನವರು ಲಘುವಾಗಿ ಮಾತನಾಡುವ ಮುಂಚೆ ಯೋಚನೆ ಮಾಡಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ.ಭಾರತವನ್ನು ಆರ್ಥಿಕವಾಗಿ ಶಕ್ತಿಶಾಲಿ ದೇಶವನ್ನಾಗಿ ರೂಪಿಸಿದ್ದಾರೆ. ನಿಮಗೆ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆ ಈಡೇರಿಸಲು ಆಗುತ್ತಿಲ್ಲ, ಕೇಂದ್ರದ ಮೇಲೆ ಬೊಟ್ಟು ಮಾಡ್ತೀರಾ. ಕೊಟ್ಟ ಭರವಸೆಗಳನ್ನು ಈಡೇರಿಸಿದ ಪ್ರಧಾನಿ ಮೋದಿ ನಿಮ್ಮ ದೃಷ್ಟಿಯಲ್ಲಿ ಸುಳ್ಳುಗಾರ ಎಂದಾದರೆ ಇದಕ್ಕೆ ಮುಂದಿನ ದಿನಗಳಲ್ಲಿ ಭಾರತ ದೇಶದ ಜನತೆ ಉತ್ತರ ಕೊಡ್ತಾರೆ ಎಂದು ತಿರುಗೇಟು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು