News Karnataka Kannada
Thursday, April 25 2024
ಉಡುಪಿ

ಇಂದಿರಾನಗರ ಕುಕ್ಕಿಕಟ್ಟೆಯಲ್ಲಿ ಒಂಟಿ ಮಹಿಳೆಯ ರಕ್ಷಣೆ

Single woman rescued at Indiranagar Kukkikatte
Photo Credit : News Kannada

ಉಡುಪಿ: ಇಂದಿರಾನಗರ ಕುಕ್ಕಿಕಟ್ಟೆಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧೆಯೋರ್ವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯ ನಗರಸಭಾ ಸದಸ್ಯ ಚಂದ್ರಶೇಖರ್ ಅವರ ಸಹಕಾರದೊಂದಿಗೆ ರಕ್ಷಿಸಿ, ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ಇಂದು‌ ನಡೆದಿದೆ.

ರಕ್ಷಿಸಲ್ಪಟ್ಟ ಮಹಿಳೆಯನ್ನು ಇಂದಿರಾನಗರ ನಿವಾಸಿ 70ವರ್ಷದ ಸುಮತಿ ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬಂಟಿಯಾಗಿ ವಾಸುತ್ತಿದ್ದು, ನೆರೆಮನೆಯವರು ಆಹಾರ ನೀಡುತ್ತಿದ್ದರು ಎನ್ನಲಾಗಿದೆ. ಸಂಬಂಧಿಕರು ತುರ್ತಾಗಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಒಳಕಾಡು ವಿನಂತಿಸಿಕೊಂಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು