News Karnataka Kannada
Wednesday, May 08 2024
ಉಡುಪಿ

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್

Steps to increase the number of government buses in Udupi district: Laxmi Hebbalkar
Photo Credit : News Kannada

ಉಡುಪಿ: ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಬಸ್ ಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಸರ್ಕಾರದ ಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ ದೊರಕಿಸುವ ಉದ್ದೇಶದಿಂದ, ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚಳ ಮಾಡುವ ಕುರಿತಂತೆ ಸರ್ಕಾರ ಗಮನ ಸೆಳೆಯಲಾಗುವುದು ಮತ್ತು ಸಾರಿಗೆ ಸಚಿವರೊಂದಿಗೆ ಚಿರ್ಚಿಸಿ, ಮುಖ್ಯ ಮಂತ್ರಿಗಳ ಗಮನಕ್ಕೆ ಶೀಘ್ರದಲ್ಲಿ ಪ್ರಯತ್ನಿಸುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಜಿಲ್ಲೆಯಲ್ಲಿ ಪ್ರಸ್ತುತ ಸ್ಥಗಿತಗೊಂಡಿರುವ ನರ್ಮ್ ಬಸ್ ಗಳ ಸಂಚಾರಕ್ಕೆ ಹಾಗೂ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಸಹ ಬಸ್ ಸಂಖ್ಯೆ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು