ಉಡುಪಿ: ಶೌಚಾಲಯ ನಿರ್ಮಾಣ ಮಾಡದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟದ್ದು ಕಾಂಗ್ರೆಸ್ ನ ಸಾಧನೆ. ಸ್ವಾತಂತ್ರ್ಯ ನಂತರ ದೊಡ್ಡ ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಮಾಡುವ ಕೆಲಸವನ್ನು ಬಿಜೆಪಿ ಮಾಡಿದೆ. ಮೋದಿ ಸರಕಾರವು ದೇಶದಲ್ಲಿ ಚೊಂಬು ರಹಿತ ಆಡಳಿತ ಕೊಟ್ಟಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು.
ಕಾಂಗ್ರೆಸ್ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೋದಿ ಸರಕಾರದ ಸಾಧನೆಗಳನ್ನು ಜಾಹೀರಾತು ಕೊಡುವ ಮೂಲಕ ಕಾಂಗ್ರೆಸ್ ಪರೋಕ್ಷವಾಗಿ ಒಪ್ಪಿಕೊಂಡಿದೆ. ಕೇಸರಿ ಶಾಲು ಹಾಕಲು ನಮಗೆ ಸಂಕೋಚ ಇಲ್ಲ. ನಾವು ದೇಶದಲ್ಲಿ ಕೇಸರಿ ಆಡಳಿತ ನಿರ್ಮಾಣ ಮಾಡಲು ಹೊರಟಿದ್ದೇವೆ. ಕೇಸರಿ ಭಾರತೀಯ ಸಂಸ್ಕೃತಿಯ ಪ್ರತೀಕ. ಕೇಸರಿ ರಾಷ್ಟ್ರೀಯತೆ ಪ್ರತೀಕ, ನಾವು ಯಾವುದೇ ದ್ವೇಷ ಮಾಡಲು ಹೊರಟಿಲ್ಲ. ಕಾಂಗ್ರೆಸ್ ಒಂದು ಕೋಮಿನ ಜನಕ್ಕೆ ಬೆಂಬಲ ಕೊಡುತ್ತದೆ. ಒಂದು ವರ್ಗವನ್ನು ವಿರೋಧಿಸುವುದೇ ಕಾಂಗ್ರೆಸ್ ನ ನಿಲುವು ಎಂದು ಟೀಕಿಸಿದರು.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…