Categories: ಉಡುಪಿ

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮ, ಅಗತ್ಯಬಿದ್ದರೆ ಸಹಾಯವಾಣಿ ಸಂಪರ್ಕಿಸಿ: ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಇದರಿಂದಾಗಿ ಉಡುಪಿ ನಗರ ಮತ್ತು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಉಡುಪಿ ನಗರಕ್ಕೆ ನೀರು ಪೂರೈಸುವ ಬಜೆ ಡ್ಯಾಮ್ ನಿಂದ ಪಂಪಿಂಗ್ ಮೂಲಕ ನಗರ ಪ್ರದೇಶಕ್ಕೆ ನೀರು ಸರಬರಾಜು ಮಾಡುತ್ತಿದ್ದೇವೆ. ಇಷ್ಟಾಗಿಯೂ ಕೂಡ ನೀರಿನ ಸಮಸ್ಯೆ ತಲೆದೋರಿದ್ದಲ್ಲಿ ನಮ್ಮ ಸಹಾಯವಾಣಿ ಸಂಖ್ಯೆ 1077 ಸಂಪರ್ಕಿಸುವಂತೆ ಮನವಿ ಮಾಡಿದರು.

ಜಿಲ್ಲಾಡಳಿತದ ಆದ್ಯತೆಗೆ ಅನುಗುಣವಾಗಿ ಜಲಮೂಲಗಳ ಹೂಳೆತ್ತುವುದು, ಸ್ವಚ್ಛತೆ ಮತ್ತಿತರ ಕಾರ್ಯಗಳನ್ನು ಮಾಡಿದೆ. ಆದರೂ ಕೂಡ ಗ್ರಾಮೀಣ ಭಾಗದ ಕೆಲವೆಡೆ ಮತ್ತು ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಈ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

Sneha Gowda

Recent Posts

ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೋ ಮಾರ್ಫಿಂಗ್ : ಮೂವರ ವಿರುದ್ಧ ಎಫ್​​ಐಆರ್

ಡಿಕೆ ಶಿವಕುಮಾರ್ ಅವರ ಚಿತ್ರವನ್ನು ತಿರುಚಿ, ಅಶ್ಲೀಲವಾಗಿ ವೈರಲ್ ಮಾಡಿದ ಮೂವರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

6 mins ago

ಎಸ್‌ಐಟಿ ತನಿಖೆಗೆ ಕಾಲಾವಕಾಶ ಕೋರಿದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ಪರವಾಗಿ…

24 mins ago

ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಬಂಧನವಾಗಿದ್ದ ವ್ಯಕ್ತಿ ಆತ್ಮಹತ್ಯೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು…

42 mins ago

ಐದು ಜಿಲ್ಲೆಯಲ್ಲಿ 45 ಡಿಗ್ರಿ ಸೆಲ್ಸಿಯಸ್‌ ದಾಟಿದ ಉಂಷ್ಣಾಂಶ

ರಾಜ್ಯದ ಐದು ಜಿಲ್ಲೆಯಲ್ಲಿ ಅತೀ ಹೆಚ್ಚು ಉಂಷ್ಣಾಂಶ ಮಂಗಳವಾರ (ಏಪ್ರೀಲ್‌ 30) ದಾಖಲಾಗಿದೆ. ಬಾಗಲಕೊಟೆ ಜಿಲ್ಲೆಯ ಕರಡಿ 45.3, ರಾಯಚೂರು…

49 mins ago

127 ವರ್ಷಗಳ ನಂತರ ಇಬ್ಭಾಗವಾಯ್ತು ಗೊದ್ರೇಜ್ ಸಮೂಹ

127 ವರ್ಷಗಳ ದೀರ್ಘ ಇತಿಹಾಸ ಹೊಂದಿರುವ ಗೋದ್ರೆಜ್‌ ಸಮೂಹ ಸಂಸ್ಥೆ ಇಬ್ಭಾಗವಾಗಲು ನಿರ್ಧರಿಸಿದೆ. ದೇಶದ ಮುಖ ಕಂಪನಿಗಳಲ್ಲಿ ಒಂದಾಗಿರುವ ಗೋದ್ರೆಜ್‌…

52 mins ago

ಬಿಸಿಲಿನ ಶಾಖಕ್ಕೆ ಕುಸಿದು ಬಿದ್ದ ವ್ಯಕ್ತಿ ಸಾವು

ಈ ಬಾರಿಯ ಬಿಸಿಲಿನ ಶಾಖಕ್ಕೆ ಜನರು ಕಂಗೆಟ್ಟು ಹೋಗಿದ್ದಾರೆ. ಬಿಸಿಲಿನ ಧಗೆಗೆ ಹೊರಗೆ ಕಾಲಿಡದಂತ ಪರಿಸ್ಥಿತಿ ಬಂದೊದಗಿದೆ ಆದರೂ ಕೆಲವರು…

1 hour ago