News Karnataka Kannada
Monday, April 29 2024
ಉಡುಪಿ

ಉಡುಪಿ: ಕೊರಂಗ್ರಪಾಡಿಯಲ್ಲಿ ಚಿನ್ನ ದೋಚಿದ ಕಳ್ಳರು

Thieves loot gold, cash at Korangrapady
Photo Credit : Unsplash

ಉಡುಪಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸಾವಿರಾರು ರೂಪಾಯಿ ನಗದು ಮತ್ತು ಚಿನ್ನಾಭರಣ ದೋಚಿದ್ದಾರೆ. ಕೊರಂಗ್ರಪಾಡಿಯ ಬೊಬ್ಬನಪಾಡೆ ಶೆಟ್ಟಿ ಕಾಂಪೌಂಡ್ ನಲ್ಲಿರುವ ಅಶ್ವಿನ್ ಪೆರೇರಾ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಪ್ರಸಾದ್ ಪೂಜಾರಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ.

ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು, ಗೋದ್ರೇಜ್ ಲಾಕರ್ ನಿಂದ 10 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಮತ್ತು 18,000 ರೂ. ಕದ್ದ ಸೊತ್ತುಗಳ ಒಟ್ಟು ಮೌಲ್ಯ 63,000 ರೂ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು