News Karnataka Kannada
Tuesday, April 23 2024
Cricket
ಉಡುಪಿ

ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಮೂರು ಅನಾಥ ಶವಗಳ ಅಂತ್ಯಸಂಸ್ಕಾರ

Three orphaned bodies cremated at Beedinagudde crematorium
Photo Credit : News Kannada

ಉಡುಪಿ‌: ಮೂರು ಅನಾಥ ಶವಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಮಾಜ ಸೇವಕರು ಮಾನವೀಯತೆ ಮೆರೆದಿದ್ದಾರೆ. ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ 45ವರ್ಷದ ಮುಕೇಶ್, 33ವರ್ಷದ ನಾಗರಾಜ ಹಾಗೂ ಹೊಸಬೆಳಕು ಆಶ್ರಮದಲ್ಲಿ ಸಾವನ್ನಪ್ಪಿದ 45 ವರ್ಷ ಪ್ರಾಯದ ಬಸವರಾಜು ಎಂಬವರ ಅಂತ್ಯಸಂಸ್ಕಾರ ಉಡುಪಿ‌ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ನೆರೆವೇರಿಸಲಾಯಿತು.

ಮೃತರ ವಾರಸುದಾರರ ಪತ್ತೆಗೆ ಮಾಧ್ಯಮ ಪ್ರಕಟಣೆ ನೀಡಲಾಗಿತ್ತು. ಆದರೆ ಕಾಯುವಿಕೆಯ ಕಾಲಮಿತಿ ಕಳೆದರೂ ವಾರಸುದಾರರು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆ ನಡೆದ ಬಳಿಕ‌ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಮೂರು‌ ಶವಗಳ ಅಂತ್ಯಸಂಸ್ಕಾರವನ್ನು ಗೌರಯುತವಾಗಿ ನಡೆಸಲಾಯಿತು.

ಹೊಸಬೆಳಕು ಸಂಸ್ಥೆಯ ಸಂಸ್ಥಾಪಕ ವಿನಯಚಂದ್ರ, ತನುಲಾ ತರುಣ್, ಪ್ಲವರ್ ವಿಷ್ಣು, ಅಣ್ಣಪ್ಪ ಪೂಜಾರಿ, ಪ್ರದೀಪ್, ಸಾಜಿ ಕುಮಾರ್ ಹಾಗೂ ಉಡುಪಿ ನಗರಸಭೆ ಸಹಕರಿಸಿ ಮಾನವೀಯತೆ ಮರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು