News Karnataka Kannada
Monday, April 29 2024
ಉಡುಪಿ

ಕಟಪಾಡಿ ಜಂಕ್ಷನ್‌ನಲ್ಲಿ ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

Tipper collides with scooter at Katapadi junction, youth dies on the spot
Photo Credit : News Kannada

ಕಟಪಾಡಿ: ಸ್ಕೂಟರ್ ಗೆ ಹಿಂಬದಿಯಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಹಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಟಪಾಡಿ ಜಂಕ್ಷನ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಉದ್ಯಾವರ ಬೊಳ್ಜೆ ನಿವಾಸಿ 20ವರ್ಷದ ಸುಕ್ಷಿತ್ ಬೊಳ್ಜೆ ಮೃತದುರ್ದೈವಿ. ಇವರು ಜಯದೀಪ್ ಎಂಬವರ ಸ್ಕೂಟರ್ ನಲ್ಲಿ ಸಹಸವಾರನಾಗಿ ಪಡುಬಿದ್ರಿ ಕಡೆಗೆ ಕ್ಯಾಟರಿಂಗ್ ಗೆ ಹೋಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕಟಪಾಡಿ ಜಂಕ್ಷನ್ ನಲ್ಲಿ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಇದರಿಂದ ಇಬ್ಬರು ಸವಾರರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಸುಕ್ಷಿತ್ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು