News Karnataka Kannada
Saturday, April 27 2024
ಉಡುಪಿ

ಕಾಪು ಉಳಿಯಾರಗೋಳಿ ರಾಹೆ ೬೬ರಲ್ಲಿ ಹೆದ್ದಾರಿಗೆ ಉರುಳಿದ ಮರ: ವಿದ್ಯುತ್‌ ಕಂಬಗಳಿಗೆ ಹಾನಿ

Tree falls on highway at Kapu Uzhiyaragoli Rahe 66, damages electric poles
Photo Credit : News Kannada

ಕಾಪು: ಉಳಿಯಾರಗೋಳಿ ರಾಷ್ಟ್ರೀಯ ಹೆದ್ದಾರಿ 66ರ ದಂಡತಿರ್ಥ ಶಾಲೆಯ ಬಳಿ ಬೃಹತ್ ಗಾತ್ರದ ಮರವೊಂದು ಮಂಗಳವಾರ ಮುಂಜಾನೆ ಬೀಸಿದ ಭಾರೀ ಗಾಳಿ ಮಳೆಗೆ ಮರ ಬುಡ ಸಮೇತ ಉರುಳಿ ಬಿದ್ದು ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು 2 ಕಂಬಗಳುವಾಲಿವೆ. ಇದರಿಂದಾಗಿ ಕಾಪು ಪರಿಸರದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ.

ಮೆಸ್ಕಾಂ ಸಿಬ್ಬಂದಿಗಳು, ಅರಣ್ಯ ಇಲಾಖಾ ಸಿಬ್ಬಂದಿಗಳು, ಕಾಪು ಪೊಲೀಸರು ಹಾಗೂ ಸ್ಥಳೀಯರು ಮಳೆಯನ್ನು ಲೆಕ್ಕಿಸದೆ, ಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮರ ಬೀಳುವ ಸಂದರ್ಭ ವಾಹನಗಳು ಸಂಚರಿಸದಿದ್ದಕಾರಣ ದೊಡ್ಡ ಅನಾಹುತ ತಪ್ಪಿದೆ. ಒಂದೆರಡು ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು