Categories: ಉಡುಪಿ

ಉಡುಪಿ: ವಿಧಾನಸಭಾ ಚುನಾವಣೆ, ಮಸ್ಟರಿಂಗ್ ಪ್ರಕ್ರಿಯೆ ಆರಂಭ

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಆರಂಭಗೊಂಡಿದೆ.

ಉಡುಪಿ ಸೈಂಟ್ ಸಿಸಿಲಿಸ್ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರದ ಭಂಡಾರ್ಕಾಸ್ ಕಾಲೇಜು, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು, ಕಾಪು ದಂಡತೀರ್ಥ ಪಿಯು ಕಾಲೇಜು ಹಾಗೂ ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯುತ್ತಿದೆ.

ನಿಯೋಜಿತ ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್, ವಿವಿ ಪ್ಯಾಟ್ ಯಂತ್ರಗಳನ್ನು ಪಡೆದುಕೊಂಡು ಮತಗಟ್ಟೆಗಳತ್ತ ತೆರಳುತ್ತಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ಒಟ್ಟು 1111 ಮತಗಟ್ಟೆಗಳಿವೆ. ಒಟ್ಟು 176 ಬಸ್, 36 ಮಿನಿಬಸ್, 54 ಮ್ಯಾಕ್ಸಿಕ್ಯಾಬ್, 64 ಜೀಪ್ ಗಳನ್ನು ಚುನಾವಣಾ ಪ್ರಕ್ರಿಯೆಗಾಗಿ ಬಳಕೆ ಮಾಡಲಾಗುತ್ತಿದೆ. ನಾಳೆಯ ಚುನಾವಣೆಗಾಗಿ ಒಟ್ಟು 1336 ಬ್ಯಾಲೆಟ್ ಯುನಿಟ್ ಮತ್ತು ಕಂಟ್ರೋಲ್ ಯುನಿಟ್, 1446 ವಿ ವಿ ಪ್ಯಾಟ್ ಗಳನ್ನು ಬಳಕೆ ಮಾಡಲಾಗುತ್ತಿದೆ.

Ashika S

Recent Posts

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಪಲ್ಟಿ: ಇಬ್ಬರು ವೃದ್ಧರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ…

12 mins ago

ಆರ್​ಸಿಬಿ ಮುಂದಿದೆ ಬಿಗ್ ಟಾರ್ಗೆಟ್; ಫ್ಯಾನ್ಸ್ ನಿಂದ ಕ್ಯಾಲ್ಕುಲೇಟರ್​ ಹಿಡಿದು ಲೆಕ್ಕಾಚಾರ

ಸೋತು ಸುಣ್ಣವಾಗಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕ್ಯಾಂಪ್​ ಇದೀಗ ಫುಲ್​ ಜೋಶ್​ನಲ್ಲಿದೆ. ಹ್ಯಾಟ್ರಿಕ್​ ಗೆಲುವಿನಿಂದ ತಂಡದಲ್ಲಿ ಹೊಸ ಹುರುಪು ಬಂದಿದೆ.…

13 mins ago

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ಬಿದ್ದ ಚೆಂಡು : ಬಾಲಕ ಸಾವು

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ತಾಗಿದ ಪರಿಣಾಮ 11 ವರ್ಷದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಪುಣೆಯಲ್ಲಿ…

13 mins ago

ಮತದಾನಕ್ಕೂ ಮುನ್ನ ದಿನವೇ ಅಹಮದಾಬಾದ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

ಗುಜರಾತ್‌ನಲ್ಲಿ ನಾಳೆ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನ ಅಹಮದಾಬಾದ್‌ನ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದಿ.

24 mins ago

ಕಚ್ಚಾ ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ

ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡ…

26 mins ago

ಭಾರತದ ಚುನಾವಣಾ ಪ್ರಕ್ರಿಯೆ ನೋಡಲು ಬಂದ 23 ದೇಶಗಳ ಪ್ರತಿನಿಧಿಗಳು

ದೇಶದಲ್ಲಿ ಲೋಕಸಭಾ ಚುನಾವಣೆಯ ರಂಗೇರಿದೆ. ಈ ಹಿನ್ನಲೆ ಭಾರತದ ಚುನಾವಣಾ ಪ್ರಕ್ರಿಯೆ ನೋಡಲು 23 ದೇಶದ ಪ್ರತಿನಿಧಿಗಳು ಈಗಾಗಲೇ ಕರೆಸಲಾಗಿದೆ.

32 mins ago