Categories: ಉಡುಪಿ

ಉಡುಪಿ: ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳಲ್ಲಿ ಗೆಲುವಿನತ್ತ ಬಿಜೆಪಿ

ಉಡುಪಿ: ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳಲ್ಲಿ ಗೆಲುವಿನತ್ತ ಬಿಜೆಪಿ ಮುನ್ನಡೆದಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಅಲೆ ಇದ್ದರು ಉಡುಪಿಯಲ್ಲಿ ಬಿಜೆಪಿ ಭದ್ರವಾಗಿದೆ. ನಾಲ್ವರು ಹೊಸಬರಿಗೆ ಅವಕಾಶ ನೀಡಿ ಪ್ರಯೋಗ ನಡೆಸಿದ ಬಿಜೆಪಿ, ಕಳೆದ ಸಾಲಿನಂತೆ ಎಲ್ಲಾ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಸಾಧ್ಯತೆ ಇದೇ.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು 96122 ಮತಗಳನ್ನು ಪಡೆದು, 32,318 ಭಾರೀ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ 63804 ಮತಗಳನ್ನು ಪಡೆದಿದ್ದಾರೆ.
ಕಾರ್ಕಳ ಕ್ಷೇತ್ರದಲ್ಲಿ ಬಿಜೆಪಿಯ ಸುನೀಲ್ ಕುಮಾರ್ 76019 ಮತಗಳನ್ನು ಪಡೆದು 4404 ಮತಗಳ ಅಂತರದಿಂದ ಗೆಲುವು ಸಾಧಿಸಿದ್ಧಾರೆ. ಕಾಂಗ್ರೆಸ್ ನ ಉದಯ ಶೆಟ್ಟಿ 71615 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ – 4432 ಮತಗಳನ್ನು ಗಳಿಸಿದ್ದಾರೆ.

Ashika S

Recent Posts

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

14 mins ago

ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು,…

21 mins ago

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ…

27 mins ago

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…

43 mins ago

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಪಲ್ಟಿ: ಇಬ್ಬರು ವೃದ್ಧರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ…

56 mins ago

ಆರ್​ಸಿಬಿ ಮುಂದಿದೆ ಬಿಗ್ ಟಾರ್ಗೆಟ್; ಫ್ಯಾನ್ಸ್ ನಿಂದ ಕ್ಯಾಲ್ಕುಲೇಟರ್​ ಹಿಡಿದು ಲೆಕ್ಕಾಚಾರ

ಸೋತು ಸುಣ್ಣವಾಗಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕ್ಯಾಂಪ್​ ಇದೀಗ ಫುಲ್​ ಜೋಶ್​ನಲ್ಲಿದೆ. ಹ್ಯಾಟ್ರಿಕ್​ ಗೆಲುವಿನಿಂದ ತಂಡದಲ್ಲಿ ಹೊಸ ಹುರುಪು ಬಂದಿದೆ.…

58 mins ago