News Karnataka Kannada
Saturday, May 04 2024
ಉಡುಪಿ

ಉಡುಪಿ: ಬಿಜೆಪಿ 150ಕ್ಕೂ ಅಧಿಕ‌ ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ, ಸಚಿವ ಕೋಟ ಹೇಳಿಕೆ

Udupi: BJP will win more than 150 seats, says Minister Kota
Photo Credit : News Kannada

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. 150ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ‌ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳು ಬಿಜೆಪಿ ಪರ ನಿಲ್ಲಲಿದೆ. ಪೂರ್ವ ಸಮೀಕ್ಷೆಗಳು ಕೇವಲ ಒಂದು ಸಮೀಕ್ಷೆ ಮಾತ್ರ. ಸಮೀಕ್ಷೆಯನ್ನು ಮೀರಿ ಬಿಜೆಪಿಗೆ ಸ್ಪಷ್ಟವಾದ ಜನಾದೇಶ ಬರಲಿದೆ ಎಂದರು.

ಧರ್ಮದ ಆಧಾರದಲ್ಲಿ ಮೀಸಲಾತಿ ಸ್ಪಷ್ಟವಾಗಿ ಇರಲಿಲ್ಲ. ಅಲ್ಪಸಂಖ್ಯಾತರ ಮೀಸಲಾತಿಯನ್ನು ತೆಗೆದಿಲ್ಲ. ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ ಹೆಚ್ಚು ನ್ಯಾಯ ಸಿಗಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು