ಉಡುಪಿ, ಮೇ.13: ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ತ್ರಿಯೆ ಅಂತಿಮಗೊಂಡಿದ್ದು, ಕಾಪು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ವಿರುದ್ಧ ಗೆಲುವು ಸಾಧಿಸಿದ್ದಾರೆ.