ಉಡುಪಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಬೃಹತ್ ರ್ಯಾಲಿಗೆ ಚಾಲನೆಯನ್ನು ನೀಡಿದರು.
ಒಟ್ಟು ಮೂರು ಸಾವಿರಕ್ಕಿಂತಲೂ ಮಿಕ್ಕಿದ ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ದೀಪಕ್ ಕೋಟ್ಯಾನ್, ಕಾಂಗ್ರೆಸ್ ಮುಖಂಡ ಎಂ.ಎ ಗಫೂರ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು ಮೊದಲಾದವರು ಉಪಸ್ಥಿತರಿದ್ದರು.
ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಲ್ಲಿ ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.
ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…
ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.…
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್…